Singapore; ಹೆಚ್ಚಿದ ಕೋವಿಡ್: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ
Team Udayavani, May 19, 2024, 6:00 AM IST
ಸಿಂಗಾಪುರ: ಸಿಂಗಾಪುರದಲ್ಲಿ ಕೋವಿಡ್-19ರ ಹಾವಳಿ ಮತ್ತೆ ಶುರುವಾಗಿದೆ. ಮೇ 5 ರಿಂದ 11ರ ವೇಳೆಗೆ 25,900 ಒಮಿಕ್ರಾನ್ನ ಉಪತಳಿಗಳಾಗಿರುವ ಕೆಪಿ.1 ಮತ್ತು ಕೆಪಿ.2 ಪ್ರಕರಣಗಳು ದೃಢಪಟ್ಟಿವೆ ಎಂದು ಅಲ್ಲಿನ ಸರಕಾರ ಹೇಳಿದೆ. ಅದರ ಹಿಂದಿನ ವಾರ 13,700 ಹೊಸ ಕೇಸುಗಳು ದೃಢವಾಗಿದ್ದವು. ಹೀಗಾಗಿ ಪರಿಸ್ಥಿತಿ ಸುಧಾರಿಸಲು ಮಾಸ್ಕ್ ಧರಿಸುವು ದನ್ನು ಕಡ್ಡಾಯಗೊಳಿಸಲಾಗಿದೆ.
ಮುಂದಿನ ತಿಂಗಳ ಮಧ್ಯಭಾಗ ಮತ್ತು ಕೊನೆಯ ವಾರದಲ್ಲಿ ಸೋಂಕು ಸಂಖ್ಯೆ ಹೆಚ್ಚಾಗಲಿದೆ ಎಂದು ಅಲ್ಲಿನ ಸರಕಾರ ಎಚ್ಚರಿಕೆ ನೀಡಿದೆ. ಸದ್ಯ ಹೊಸ ಅಲೆ ಆರಂಭಿಕ ಹಂತದಲ್ಲಿದೆ ಎಂದು ಸರಕಾರ ಹೇಳಿಕೊಂಡಿದೆ. ಆಸ್ಪತ್ರೆಗಳಲ್ಲಿ ಅಗತ್ಯ ಶಸ್ತ್ರಚಿಕಿತ್ಸೆಗಳನ್ನು ಮಾತ್ರ ನಡೆಸಲು ಆದೇಶ ನೀಡಿದೆ. ಕೆಪಿ.1 ಮತ್ತು ಕೆಪಿ.2 ರೂಪಾಂತರಿ ಅಮೆರಿಕದಲ್ಲಿ ಈಗಾಗಲೇ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.