Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
Team Udayavani, May 19, 2024, 2:20 AM IST
ಹೊಸದಿಲ್ಲಿ: ಚುನಾವಣೆ ಆಯೋಗ ವಿಳಂಬವಾಗಿ ಬಿಡುಗಡೆಗೊಳಿಸು ತ್ತಿರುವ ದತ್ತಾಂಶಗಳಲ್ಲಿ ಮತದಾನದ ಪ್ರಮಾಣ ಹೆಚ್ಚುತ್ತಿರುವುದನ್ನು ಆಕ್ಷೇಪಿ ಸಿದ ಅರ್ಜಿಗೆ ಪ್ರತಿ ಕ್ರಿಯಿಸಲು ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಎ.19ರಂದು ನಡೆದ ಮತದಾನದ ಒಟ್ಟು ಪ್ರಮಾಣವನ್ನು ಚುನಾವಣ ಆಯೋಗ ಎ.30ಕ್ಕೆ ಬಿಡುಗಡೆಗೊಳಿ ಸಿದೆ. ಇದರಲ್ಲಿ ಎ.19ರ ಸಂಜೆ 7ಕ್ಕೆ ಘೋಷಿಸಲಾದ ಮತ ಪ್ರಮಾಣ ಕ್ಕಿಂತಲೂ ಶೇ.5 ರಿಂದ 6ರಷ್ಟು ಹೆಚ್ಚು ಮತದಾನದ ಪ್ರಮಾಣವನ್ನು ದಾಖಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ (ಎಡಿಆರ್) ಎನ್ಜಿಒ ಸಂಸ್ಥೆಯು ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದು, ಮತದಾನದ ದಿನದ ಪ್ರಮಾಣಕ್ಕೂ ಅಂತಿಮವಾಗಿ ಬಿಡುಗಡೆ ಮಾಡಿದ ಅಂಕಿ-ಅಂಶಕ್ಕೂ ನಡುವಿನ ವ್ಯತ್ಯಾಸವನ್ನು ಪ್ರಶ್ನಿಸಿದೆ. ಎಡಿಆರ್ನ ಈ ಮನವಿಯನ್ನು ಸಿಜೆಐ ಡಿ.ವೈ.ಚಂದ್ರ ಚೂಡ್ ಅವರ ಪೀಠ ಪರಿಗಣಿಸಿದೆ. ಅರ್ಜಿ ವಿಚಾರಣೆಯನ್ನು ಮೇ 24 ರಂದು ಕೈಗೆತ್ತಿಕೊಳ್ಳಲಿದ್ದು, ಅದಕ್ಕೂ ಮುನ್ನ ಆಯೋಗ ಈ ಕುರಿತು ಪ್ರತಿಕ್ರಿಯೆ ದಾಖಲಿಸಬೇಕು ಎಂದು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.