Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ
Team Udayavani, May 19, 2024, 2:39 PM IST
ಹುಬ್ಬಳ್ಳಿ: ಅಂಜಲಿ ಹತ್ಯೆಗೈದ ಆರೋಪಿಗೆ ಚಿಕಿತ್ಸೆ ನೀಡುತ್ತಿರುವುದರಿಂದ ಮನನೊಂದ ನನ್ನ ಮೊಮ್ಮಗಳು ಯಶೋಧಾ ನಿನ್ನೆ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಅಂಜಲಿ ಅಜ್ಜಿ ಗಂಗಮ್ಮ ಅಂಬಿಗೇರ ಹೇಳಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಅಂಜಲಿ ಸಾವಿಗೆ ನ್ಯಾಯ ದೊರೆಯಬೇಕೆಂದು ನಮ್ಮ ಬೆನ್ನಿಗೆ ನಿಂತಿದ್ದಾರೆ. ಆದರೆ ಆರೋಪಿಗೆ ಚಿಕಿತ್ಸೆ ನೀಡುತ್ತಿರುವುದು ವಿಷಾದನೀಯ. ಈ ಚಿಕಿತ್ಸೆ ನೀಡುವ ಬದಲು ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ನನ್ನ ಮೊಮ್ಮಗಳು ಇದೀಗ ಆರೋಗ್ಯವಾಗಿದ್ದು, ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದರು.
ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಮಗಳು ಇದೇ ವೇಳೆ ಕರೆ ಮಾಡಿ ಮಾತನಾಡಿ, ನಾನು ಕ್ಷೇಮವಾಗಿದ್ದೇನೆ. ನೀವೇನು ಚಿಂತೆಗೆ ಈಡಾಗಬೇಡಿ. ನನ್ನನ್ನು ಆಸ್ಪತ್ರೆಯಿಂದ ಕರೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾಳೆ ಎಂದು ಗಂಗಮ್ಮ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.