Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Team Udayavani, May 19, 2024, 4:44 PM IST

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

ದಾವಣಗೆರೆ: ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದಲ್ಲಿ ಫಸಲಿಗೆ ಬಂದಿದ್ದಂತಹ ನೂರಾರು ಎಕರೆ ಪ್ರದೇಶದಲ್ಲಿನ ಭತ್ತ ಭಾರೀ ಮಳೆ, ಗಾಳಿಗೆ ಸಂಪೂರ್ಣವಾಗಿ ನೆಲಕಚ್ಚಿದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮಳೆ ಮತ್ತು ಗಾಳಿಯ ಪರಿಣಾಮ ಕಟಾವು ಹಂತದಲ್ಲಿನ ಭತ್ತ ಹಾಳಾಗಿದೆ. ಗ್ರಾಮೀಣ ಭಾಷೆಯಲ್ಲಿ ಹೇಳುವಂತೆ, ಭತ್ತ ಚಾಪೆ ಸುತ್ತಿದ್ದಂತಾಗಿದೆ. ಹಾಗಾಗಿ ಬೆಳೆಗಾರರ ಕೈಗೆ ದೊರೆಯುವ ಮುನ್ನವೇ ನೀರು ಪಾಲಾಗಿದೆ.

ಬರದ ನಡುವೆಯೂ ಕೊಳವೆಬಾವಿಯ ಮೂಲಕ ಭತ್ತ ಬೆಳೆದಿದ್ದ ರೈತರಿಗೆ ಮಳೆಯಾಗಿದ್ದು ಒಂದು ಕಡೆ ಸಂತಸ ತಂದರೆ, ಮತ್ತೊಂದೆಡೆ ಬೆಳೆದ ಭತ್ತ ನೀರು ಪಾಲಾಗಿರುವುದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ.

ಸಾಲ ಮಾಡಿ ಒಂದು ಎಕರೆಯಲ್ಲಿ ನಾಟಿ ಮಾಡಿದ್ದಂತಹ ಭತ್ತ ಮಳೆಗೆ ಎಲ್ಲ ಹಾಳಾಗಿ ಹೋಗಿದೆ. ಏನಿಲ್ಲವೆಂದರೂ ಐವತ್ತು ಸಾವಿರ ಲಾಭ ಆಗುತ್ತಿತ್ತು. ‌ಅಷ್ಟೊಂದು ಚೆನ್ನಾಗಿ ಭತ್ತ ಬಂದಿತ್ತು. ಆದರೆ, ಈಗ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಅನ್ನುವಂತಾಗಿದೆ. ಮಳೆಯಿಲ್ಲದೇ ಬರ ಆವರಿಸಿದ್ದರೂ ಬೋರ್ ವೆಲ್ ಮೂಲಕ ನೀರು ಹರಿಸಿ ಭತ್ತ ನಾಟಿ ಮಾಡಿದ್ದೆ ಹಗಲು ರಾತ್ರಿ ನೀರು ಕಟ್ಟಲಾಗಿತ್ತು. ಈಗ ಎಲ್ಲವೂ ನೀರಿನಲ್ಲಿ ಹೋಮ ಮಾಡ ದಂತೆ ಆಗಿದೆ ಎಂದು ಅನೇಕರು ಅಳಲು ತೋಡಿಕೊಂಡಿದ್ದಾರೆ.

ಅಧಿಕಾರಿಗಳು ಭೇಟಿ‌ನೀಡಿ ಸರ್ವೇ ಮಾಡಿ ನಷ್ಟ ಭರಿಸಿಕೊಡಬೇಕು ಎಂದು ಅಳಲು ದೊಡ್ಡಬಾತಿ ಗ್ರಾಮದ ಹಲವಾರು ರೈತರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

Valmiki Corporation case: Siddaramaiah should resign on moral responsibility: Bellad

Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.