Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!
Team Udayavani, May 20, 2024, 6:30 AM IST
ಮಿರ್ಜಾಪುರ್: “ಮೋದಿಗೆ ಯಾರೂ ಮತ ನೀಡಬಾರದು’ ಎಂದು ತರಗತಿಯಲ್ಲಿ ವಿದ್ಯಾರ್ಥಿಗೆ ಹೇಳಿದ್ದಕ್ಕಾಗಿ ಬಿಹಾರದ ಸರ್ಕಾರಿ ಶಾಲಾ ಶಿಕ್ಷಕ ನೊಬ್ಬನನ್ನು ಬಂಧಿಸಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಜಿಲ್ಲಾ ಶಿಕ್ಷಣಾಧಿಕಾರಿ ಎಫ್ಐಆರ್ ದಾಖಲಿಸಿದ ನಂತರ ಅವರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಮುಜಾಫರ್ಪುರದ ಪೊಲೀಸರು ಮಾಹಿತಿ ನೀಡಿದ್ದಾರೆ.
ಕುರ್ಹಾನಿ ಬ್ಲಾಕ್ನ ಅಮ್ರಾಖ್ನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಪೋಷಕರು “ಶಿಕ್ಷಕ ರೇಷನ್ನಲ್ಲಿ ಬರುವ ದವಸ-ಧಾನ್ಯಗಳಲ್ಲಿ ಹುಳುಗಳಿ ರುತ್ತವೆ. ಹಾಗಾಗಿ ಮೋದಿಗೆ ಯಾರೂ ಮತ ಹಾಕಬಾರದು ಎಂದು ತರಗತಿಯಲ್ಲಿ ಹೇಳುತ್ತಾರೆ’ ಎಂದು ಹೇಳಿ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.