Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!


Team Udayavani, May 20, 2024, 6:30 AM IST

Agri

ಹೊಸದಿಲ್ಲಿ: ದೇಶದ ಕೃಷಿ ಜಮೀನುಗಳಿಂದ 2018ರಿಂದ 2022ರ ವರೆಗೆ 50 ಲಕ್ಷಕ್ಕೂ ಹೆಚ್ಚು ದೊಡ್ಡ ದೊಡ್ಡ ಮರಗಳು ಕಣ್ಮರೆಯಾಗಿವೆ. ಬದಲಾದ ಕೃಷಿ ಪದ್ಧತಿಯೇ ಇದಕ್ಕೆ ಬಹುತೇಕ ಕಾರಣವಾಗಿದೆ.

“ನೇಚರ್‌ ಸಸ್ಟೈನಬಿಲಿಟಿ ಜರ್ನಲ್‌’ನಲ್ಲಿ ಪ್ರಕಟಗೊಂಡ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಕೋಪನ್‌ ಹೇಗನ್‌ ವಿವಿ ಸೇರಿ ಹಲವು ಸಂಶೋಧಕರ ತಂಡ ಭಾರತದ ಕೃಷಿಭೂಮಿಗಳಲ್ಲಿನ 60 ಕೋಟಿ ಮರಗಳ ಅಧ್ಯಯನ ನಡೆಸಿದ್ದಾರೆ. 2010-11ರಲ್ಲಿ 96 ಚ.ಮೀ.ಹರಡಿಕೊಂಡಿದ್ದ ದೊಡ್ಡ ಮರಗಳ ಪೈಕಿ ಶೇ.11 ಮರಗಳು 2018ರ ವೇಳೆಗೆ ಕಣ್ಮರೆಯಾಗಿವೆ. ಭತ್ತ, ರಾಗಿ ಗದ್ದೆಗಳ ಮೇಲೆ ರೈತರ ಅವಲಂಬನೆ, ಅರಣ್ಯ ಕೃಷಿ ಪದ್ಧತಿಗೆ ನಿರಾಸಕ್ತಿ ಸೇರಿದಂತೆ ಹಲವು ಅಂಶಗಳು ಮರಗಳ ಪ್ರಮಾಣ ತಗ್ಗಲು ಕಾರಣ ಎಂದು ವರದಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.