TRAI ವ್ಯಾಪ್ತಿಗೆ ಫೇಸ್‌ಬುಕ್, ವಾಟ್ಸ್‌ಆ್ಯಪ್, ಎಕ್ಸ್?
Team Udayavani, May 20, 2024, 6:45 AM IST
ಹೊಸದಿಲ್ಲಿ: ವಾಟ್ಸ್‌ಆ್ಯಪ್, ಸಿಗ್ನಲ್, ಫೇಸ್‌ಬುಕ್ ಹಾಗೂ ಎಕ್ಸ್ ಸೇರಿದಂತೆ ಇನ್ನೂ ಕೆಲವು ಒಟಿಟಿ ಪ್ಲಾಟ್‌ಫಾರ್ಮ್ಗಳನ್ನು ಶೀಘ್ರದಲ್ಲೇ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ (ಟ್ರಾಯ್)ವ್ಯಾಪ್ತಿಗೆ ತರುವ ಸಾಧ್ಯತೆಗಳಿದೆ. ಈ ಬಗ್ಗೆ ಈಗಾಗಲೇ ಮುಕ್ತ ಚರ್ಚೆಗಳನ್ನು ನಡೆಸುತ್ತಿರುವು ದಾಗಿ ಟ್ರಾಯ್ ತಿಳಿಸಿದೆ.
ಇತ್ತೀಚೆಗಷ್ಟೇ ಸಂಸತ್ತಿನಲ್ಲಿ ಅಂಗೀಕಾರ ಗೊಂಡ ಟೆಲಿಕಾಂ ಕಾಯ್ದೆಯಲ್ಲಿ ಒಟಿಟಿ ಪ್ಲಾಟ್‌ಫಾರ್ಮ್
ಗಳನ್ನು ಟ್ರಾಯ್ ವ್ಯಾಪ್ತಿಯಿಂದ ಸರಕಾರ ಹೊರ ಗಿಟ್ಟಿತ್ತು. ಆ ಬೆನ್ನಲ್ಲೇ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
ವಿಚಾರ ಸಂಕಿರಣವೊಂದರಲ್ಲಿ ಈ ಕುರಿತಂತೆ ಟ್ರಾಯ್ ಅಧ್ಯಕ್ಷ ಅನಿಲ್ ಕುಮಾರ್ ಲಹೋಟಿ ಮಾತನಾಡಿದ್ದು, ಒಟಿಟಿ ವೇದಿಕೆಗಳಿಗೆ ನಿಯಂತ್ರಕ ಕಾರ್ಯ ವಿಧಾನಗಳನ್ನು ರೂಪಿಸ ಬೇಕೆಂಬ ಹಲವು ಸಲಹೆಗಳನ್ನು ನಾವು ಸ್ವೀಕರಿಸಿದ್ದೇವೆ. ಇದಕ್ಕೆ ಸಂಬಂಧಿ ಸಿದಂತೆ ಸಂಸದೀಯ ಸಮಿತಿ ಕೂಡ ಶಿಫಾರಸು ನೀಡಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಸಮಾಲೋಚನೆ ಗಳನ್ನು ನಡೆಸಲಾಗುತ್ತಿದೆ. ಶೀಘ್ರದಲ್ಲೇ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.