47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್!
Team Udayavani, May 20, 2024, 6:50 AM IST
ಹೊಸದಿಲ್ಲಿ: ದಿಲ್ಲಿ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಿಗೆ ರವಿವಾರದಿಂದ ಮುಂದಿನ 5 ದಿನಗಳ ವರೆಗೆ ಬಿಸಿ ಗಾಳಿ ಬೀಸಲಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ರೆರ್ಡ್ ಅಲರ್ಟ್ ನೀಡಿದೆ. ಹೊಸದಿಲ್ಲಿಯ ನಜಾಫ್ಗಢದಲ್ಲಿ ರವಿವಾರ 47.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಹಾಲಿ ಬೇಸಗೆ ಯಲ್ಲಿ ದಾಖಲಾಗಿರುವ ಗರಿಷ್ಠ ತಾಪ ಮಾನವಾಗಿದೆ.
ಪೀತಂಪುರ ದಲ್ಲಿ 47 ಡಿ.ಸೆ, ಮುಂಗೇಶ್‌ಪುರ 47.7 ಡಿ.ಸೆ. ತಾಪಮಾನ ದಾಖಲಾಗಿದೆ. ರಾಜಸ್ಥಾನದ ಗಂಗಾ ನಗರ ದಲ್ಲಿ 47.5 ಡಿ.ಸೆ, ಮಧ್ಯ ಪ್ರದೇ ಶದ ದಾಟಿಯಾದಲ್ಲಿ 47 ಡಿ.ಸೆ, ಹರಿಯಾಣದ ನೂಹ್‌ನಲ್ಲಿ 47.2 ಡಿ.ಸೆ, ಉತ್ತರ ಪ್ರದೇಶದ ಝಾನ್ಸಿಯಲ್ಲಿ 47.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಹಿಮಾಚಲ ಪ್ರದೇಶದ ಗಿರಿಧಾಮಗಳಲ್ಲಿಯೂ ಕೂಡ ಬಿಸಿಗಾಳಿ ಬೀಸಲಿದೆ ಎಂದು ಐಎಂಡಿ ಹೇಳಿದೆ. ಇದೇ ವೇಳೆ ಗುಜರಾತ್‌ನ ವಿವಿಧ ಭಾಗಗಳಲ್ಲಿಯೂ ಕೂಡ ಬಿಸಿ ಗಾಳಿಯ ಅನುಭವ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದಲ್ಲದೆ ಹರಿಯಾಣ, ಚಂಡೀಗಢ, ದಿಲ್ಲಿ, ಉತ್ತರಪ್ರದೇಶ, ಬಿಹಾರಗಳಲ್ಲಿಯೂ ರವಿವಾರ ಬಿಸಿ ಗಾಳಿಯ ಅನುಭವ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.