HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು
Team Udayavani, May 20, 2024, 4:09 PM IST
ಬೆಂಗಳೂರು: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಜಾಮೀನು ಲಭಿಸಿದೆ. ಸೋಮವಾರ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮೆಜಿಸ್ಟ್ರೇಟ್ ಕೋರ್ಟ್ (ಎಸಿಎಂಎಂ) ಜಾಮೀನು ಮಂಜೂರು ಮಾಡಿದೆ.
47 ವರ್ಷದ ಮನೆಯ ಸಹಾಯಕಿಯ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್ ಹಾಗೂ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಏಪ್ರಿಲ್ 28 ರಂದು ಪ್ರಕರಣ ದಾಖಲಾಗಿತ್ತು.
ಐದು ಲಕ್ಷ ಬಾಂಡ್, ಒಬ್ಬ ಶ್ಯೂರಿಟಿ ಒದಗಿಸುವಂತೆ ಹೇಳಿ ನ್ಯಾ. ಜೆ ಪ್ರೀತ್ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿದೆ. ಈ ಹಿಂದೆ ಶಿವರಾಜ್ ಎಂಬುವರ ಶ್ಯೂರಿಟಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಪೀಠ ಸೆಕ್ಷನ್ 354ಎ, 354ಡಿ, 506, 509 ಅಡಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಹಾಗೆ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದು ಎಂದು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.