Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು


Team Udayavani, May 20, 2024, 6:59 PM IST

1——-sdasd

ಕೊಣಾಜೆ: ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಶಾಲೆಯ ಕಂಪೌಂಡ್ ವಾಲ್ ಕುಸಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಸೋಮವಾರ (ಮೇ 20) ಸಂಜೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ. ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ದುರ್ದೈವಿ ಬಾಲಕಿ.

ಘಟನೆ ವಿವರ
ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು. ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತತ್ ಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿಯ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ. ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.