Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

Team Udayavani, May 21, 2024, 6:47 AM IST

1-ub

ಹೊಸದಿಲ್ಲಿ: ಇದೇ ಮೊದಲ ಬಾರಿಗೆ ಹೊಸದಿಲ್ಲಿಯಲ್ಲಿ ಉಬರ್‌ ಸಂಸ್ಥೆ ಬಸ್‌ ಸಂಚಾರ ಸೇವೆ ಒದಗಿಸುವ ಪರವಾನಿಗೆ ಪಡೆದಿದೆ. ದಿಲ್ಲಿ ವಿಶೇಷ ಬಸ್‌ ಯೋಜನೆಯಡಿ ಸಾರಿಗೆ ಇಲಾಖೆ ಉಬರ್‌ ಸಂಸ್ಥೆಗೆ ಬಸ್‌ ಸಂಚರಿಸಲು ಪರವಾನಿಗೆ ನೀಡಿದೆ. ಉಬರ್‌ ಶಟಲ್‌ ಎಂಬ ಹೆಸರಿನಲ್ಲಿ ಹೊಸದಿಲ್ಲಿಯ ಮಾರ್ಗ ಗಳಲ್ಲಿ ಬಸ್‌ ಸಂಚರಿಸಲಿವೆ.

ಒಂದು ವಾರದವರೆಗೆ ಪ್ರಯಾಣಿಕರು ಬಸ್‌ನಲ್ಲಿ ತಮ್ಮ ಆಸನವನ್ನು ಕಾಯ್ದಿರಿಸಿ ಕೊಳ್ಳಬಹುದು. ಬಸ್‌ ಸಂಚರಿಸುವ ಮಾರ್ಗ, ಲೈವ್‌ ಲೊಕೇಶನ್‌, ವೇಳಾಪಟ್ಟಿಯನ್ನು ಉಬರ್‌ ಆ್ಯಪ್‌ ಮೂಲಕ ಪಡೆಯಬಹುದು ಎಂದು ಉಬರ್‌ ಶಟಲ್‌ ಮುಖ್ಯಸ್ಥ ಅಮಿತ್‌ ದೇಶಪಾಂಡೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.