Udupi ಟೆಸ್ಟ್ ಡ್ರೈವ್ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ
Team Udayavani, May 21, 2024, 9:39 PM IST
ಉಡುಪಿ: ಟೆಸ್ಟ್ ಡ್ರೈವ್ ನೆಪದಲ್ಲಿ ಕಾರನ್ನು ಜಖಂಗೊಳಿಸಿದ ಘಟನೆ ನಡೆದಿದೆ.
ಮೇ 17ರಂದು ಬಾರಕೂರಿನ ಆಸ್ಟಲಿನ್ ಸೋನಲ್ ಲೂವಿಸ್, ತನ್ನ ಸ್ವಿಫ್ಟ್ ಡಿಸೈರ್ ಕಾರನ್ನು ಮಾರಾಟ ಮಾಡುವ ಉದ್ದೇಶದಿಂದ ಪರಿಚಯದ ಮಹ್ಮದ್ ಫಾಝಿಲ್ ಅವರು ತೆಗೆದುಕೊಂಡು ಹೋಗಿ ಟೆಸ್ಟ್ ಡ್ರೈವ್ಗಾಗಿ ಇಸಾಕ್ ಮತ್ತು ಇತರರಿಗೆ ನೀಡಿದ್ದರು.
ಆರೋಪಿಗಳು ಕಾರನ್ನು ಜಖಂಗೊಳಿಸಿ 2 ಲ.ರೂ.ನಷ್ಟ ಉಂಟು ಮಾಡಿದ್ದಾರೆ. ಜತೆಗೆ ಕಾರಿನಲ್ಲಿ ಅಕ್ರಮವಾಗಿ ತಲವಾರು ಇರಿಸಿ ಉಡುಪಿಯಲ್ಲಿ ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ ಎಂದು ಆಸ್ಟಲಿನ್ ಸೋನಲ್ ಲೂವಿಸ್ ಅವರು ಉಡುಪಿ ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.