Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
Team Udayavani, May 21, 2024, 11:45 PM IST
ಹೊಸದಿಲ್ಲಿ: ಈ ಬಾರಿ ಜೂನ್ 4ರಂದು ಲೋಕಸಭೆ ಚುನಾವಣೆ ಮತ ಎಣಿಕೆ ಬಳಿಕ 2004ರ ಸನ್ನಿವೇಶವೇ ಮರುಕಳಿಸಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಯ ಸಂದರ್ಶನದಲ್ಲಿ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಾಥಮಿಕ ಕಾರ್ಯಕ್ಷಮತೆಯ ಫಲವಾಗಿ ಉತ್ತರ ಪ್ರದೇಶದಲ್ಲಿ ಪ್ರಭಾವಶಾಲಿ ತಿರುವು ಕಾಣಲಿದ್ದೇವೆ. ಮೋದಿ ಕೋಮುವಾದಿ ಪಿಚ್ ಸಿದ್ಧ ಮಾಡಿದ್ದರು. ಆದರೆ ಅವರ ಪಕ್ಷ ಅಲ್ಲಿ ಆಡಲು ನಿರಾಕರಿಸಿತು ಎಂದು ಕ್ರಿಕೆಟ್ ಭಾಷೆಯಲ್ಲಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು. ಈ ಬಾರಿ 2004ರ ಸನ್ನಿವೇಶ ಕಾಣಬಹುದು. 2004ರ ಮೇ 13ರಂದು ಬಿಜೆಪಿ ನೇತೃತ್ವದ ಸರ್ಕಾರವು ಅಧಿಕಾರ ಕಳೆದುಕೊಂಡಿತು. ಈ ಬಾರಿ ಇನ್ನೂ ಮುಂಚಿತವಾಗಿಯೇ ಆಗಬಹುದು ಎಂದು ಜೈರಾಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.