Belthangady ಶಾಸಕ ಹರೀಶ್ ಪೂಂಜ ಬಂಧನಕ್ಕೆ ಸಿದ್ಧತೆ

Team Udayavani, May 22, 2024, 12:57 PM IST

2-mla

ಬೆಳ್ತಂಗಡಿ: ಕಳೆದ ಮೇ.18 ರಂದು ಅಕ್ರಮ ಕಲ್ಲು ಕೋರೆ ಗಣಿಗಾರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ವಿನಾಕಾರಣ ಬಂಧಿಸಲಾಗಿರುವುದನ್ನು ಖಂಡಿಸಿ ಶಾಸಕ ಹರೀಶ್ ಪೂಂಜ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರಿಗೆ ನಿಂದಿಸಿದ್ದರು.

ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದುವರಿದ ಭಾಗವಾಗಿ ಮೇ.20 ರಂದು ತಾಲೂಕು ಆಡಳಿತದ ಮುಂದೆ ಪ್ರತಿಭಟನೆ ನಡೆಸಿ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು.

Belthangady ಶಾಸಕ ಹರೀಶ್ ಪೂಂಜ ಬಂಧನಕ್ಕೆ ಸಿದ್ಧತೆ

ಈ ಹಿನ್ನೆಲೆ ಮೇ.22 ರಂದು ಶಾಸಕ ಹರೀಶ್ ಪೂಂಜ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಎದುರಾಗಿದೆ. ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕ‌ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್ ಸರ್ಪಗಾವಲು ಇರಿಸಲಾಗಿದೆ.

ವಿಚಾರ ತಿಳಿದು ಅವರ ಮನೆ ಮುಂದೆ ಕಾರ್ಯಕರ್ತರು ಜಮಾಯಿಸಲಾರಂಭಿಸಿದ್ದಾರೆ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.