Loksabha poll: ಇವಿಎಂ ನೆಲಕ್ಕೆ ಎಸೆದು ಪುಡಿಗೈದ ಶಾಸಕ, ಕೃತ್ಯ ಸಿಸಿಟಿವಿಯಲ್ಲಿ ಸೆರೆ
Team Udayavani, May 22, 2024, 2:29 PM IST
ಆಂಧ್ರಪ್ರದೇಶ: ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಪಕ್ಷದ ಶಾಸಕ ಮಾಚೆರ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಇವಿಎಂ (ವಿದ್ಯುನ್ಮಾನ ಮತಯಂತ್ರ) ಅನ್ನು ನೆಲಕ್ಕೆ ಎಸೆದು ಪುಡಿಗೈದಿರುವ ಸಿಸಿಟಿವಿ ಫೂಟೇಜ್ ಬಹಿರಂಗಗೊಂಡಿದ್ದು, ಆಡಳಿತರೂಢ ವೈಎಸ್ ಆರ್ ಸಿ ಶಾಸಕನ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗ ಆಂಧ್ರಪ್ರದೇಶ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದೆ.
ಇದನ್ನೂ ಓದಿ:ಆ ಮಹಾನುಭಾವರು 1980 ರಲ್ಲೇ ಸಿಡಿ ಫ್ಯಾಕ್ಟರಿ ಓಪನ್ ಮಾಡಿದ್ದಾರೆ: ಎಚ್‌ಡಿಕೆ ವಾಗ್ದಾಳಿ
ಮೇ 13ರಂದು ನಡೆದ ಚುನಾವಣೆಯಲ್ಲಿ ಮಾಚೆರ್ಲಾ ವಿಧಾನಸಭಾ ಕ್ಷೇತ್ರದಲ್ಲಿನ ಏಳು ಇವಿಎಂ ಯಂತ್ರಗಳನ್ನು ನೆಲಕ್ಕೆ ಎಸೆದು ಪುಡಿಗೈದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಮತಯಂತ್ರಗಳನ್ನು ಸ್ಥಳೀಯ ಶಾಸಕ ಪಿ.ರಾಮಕೃಷ್ಣ ರೆಡ್ಡಿ ಪುಡಿಗೈದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭೆ ಮತ್ತು ವಿಧಾನಸಭೆಗೆ ಒಂದೇ ದಿನ ಮತದಾನ ನಡೆದಿತ್ತು. ಚುನಾವಣೆ ವೇಳೆ ಪಲ್ನಾಡು, ತಿರುಪತಿ ಹಾಗೂ ಅನಂತಪುರ ಪ್ರದೇಶದಲ್ಲಿ ಹಿಂಸಾಚಾರ ನಡೆದಿತ್ತು.
#AndhraPradesh: Videos of @YSRCParty MLA Pinnelli Ramakrishna Reddy destroying EVMs at Palvai Gate Polling Center (202), Rentachintala Mandal, Macherla Constituency go viral. @JaiTDP alleges the video is from May 13. Clarification from the MLA and officials awaited. pic.twitter.com/lzhkZN5f6x
— South First (@TheSouthfirst) May 21, 2024
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ಶಾಸಕ ರೆಡ್ಡಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.