HD Kumaraswamy “ಪತ್ರ ಬರೆದರೆ ಸಾಲದು, ಅಧಿಕಾರಿಯನ್ನು ಕಳುಹಿಸಿ ಮೊದಲು ಚರ್ಚೆ ನಡೆಸಲಿ’
Team Udayavani, May 22, 2024, 11:38 PM IST
ಮೈಸೂರು: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಸಂಬಂಧ ಕೇಂದ್ರ ಸರಕಾರ ನಮ್ಮೊಂದಿಗೆ ಸ್ಪಂದಿಸುತ್ತಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಆರೋಪಿಸಿದ್ದಾರೆ.
ಆದರೆ ರಾಜ್ಯ ಸರಕಾರ ಕೇಂದ್ರಕ್ಕೆ ಪತ್ರ ಬರೆದರೆ ಆಗೋದಿಲ್ಲ. ಕಾನೂನು ಬಗ್ಗೆ ನನಗೆ ಅಷ್ಟಾಗಿ ಗೊತ್ತಿಲ್ಲ. ಈ ಪ್ರಕರಣ ನಮಗೂ ಹೊಸದು. ಸರಕಾರ ಅಧಿಕಾರಿಯನ್ನು ಕೇಂದ್ರಕ್ಕೆ ಕಳುಹಿಸಿ ಚರ್ಚೆ ನಡೆಸುವ ಕೆಲಸ ಮಾಡ ಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ನನ್ನು ಯಾವ ರೀತಿ ಕರೆತರಬೇಕು, ಕಾನೂನಿನಲ್ಲಿ ಯಾವೆಲ್ಲ ಅವಕಾಶ ಇದೆ ಎಂಬುದನ್ನು ಮನಗಾಣಬೇಕು. ಅದನ್ನು ಬಿಟ್ಟು ಕೇವಲ ಪತ್ರ ಬರೆದು ಕುಳಿತರೆ ಆಗದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.