Belthangady ಶಾಸಕ ಹರೀಶ್ ಪೂಂಜ ಠಾಣೆಗೆ ಹಾಜರು; ಜಾಮೀನು
Team Udayavani, May 23, 2024, 1:31 AM IST
ಬೆಳ್ತಂಗಡಿ: ಪೊಲೀಸರು ನೋಟಿಸ್ ನೀಡಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜ ರಾತ್ರಿ 9.30ಕ್ಕೆ ಠಾಣೆಗೆ ಹಾಜ ರಾದರು. ಬಳಿಕ ಬೆಳ್ತಂಗಡಿ ಠಾಣಾ 58/2024, ಕಲಂ: 143, 147, 341, 504, 506 ಜತೆಗೆ 149 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ಠಾಣೆಯ ಮೂಲಗಳು ತಿಳಿಸಿವೆ.
ವಿಚಾರಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಸುನಿಲ್ ಕುಮಾರ್, ಶಾಸಕರ ಬಂಧನ ಯತ್ನ ಅತ್ಯಂತ ಖಂಡನೀಯ. ಪಾಕಿಸ್ಥಾನಕ್ಕೆ ಜಿಂದಾಬಾದ್ ಹಾಕಿದವನಿಗೆ ನೋಟಿಸ್ ನೀಡಲು 4 ದಿನ ತೆಗೆದುಕೊಂಡವರು ಓರ್ವ ಜನಪ್ರತಿನಿಧಿಯ ಬಂಧನ ಹುನ್ನಾರ ಕಂಡಾಗ ರಾಜ್ಯ ಯಾವ ಪ್ರಜಾಪ್ರಭುತ್ವದಲ್ಲಿದೆ ಎಂಬ ಪ್ರಶ್ನೆ ಮೂಡುತ್ತದೆ. ನಾವೆಲ್ಲ ಶಾಸಕರು ಈ ಪ್ರಕರಣ ತಾರ್ಕಿಕ ಹಂತ ಕಾಣುವವರೆಗೆ ನಾವು ಬಿಡುವುದಿಲ್ಲ. ನಾಳೆ ನಾಡಿದ್ದರಲ್ಲಿ ಗೃಹಸಚಿವರನ್ನು ಭೇಟಿಯಾಗಿ ಉತ್ತರ ಕೇಳುತ್ತೇವೆ. ರಾಜಕೀಯ ಹುನ್ನಾರವಾದರೆ ವಿಧಾನಸಭೆ ನಡೆಸಲು ಬಿಡುವುದಿಲ್ಲ. ಶಾಸಕರು ಸೌಜನ್ಯದಿಂದ ವರ್ತಿಸಿದರೂ ಪೊಲೀಸರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.