![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 23, 2024, 3:45 PM IST
ಸಾಂದರ್ಭಿಕ ಚಿತ್ರ
ಗುತ್ತಿಗಾರು: ರಾತ್ರಿ ವೇಳೆ ದನಗಳನ್ನು ಪಿಕಪ್ ನಲ್ಲಿ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಎಲಿಮಲೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಎಲಿಮಲೆಯ ಅಂಬೆಕಲ್ಲು ಕಡೆಯಿಂದ ರಾತ್ರಿ 3 ಗಂಟೆಯ ವೇಳೆಗೆ 4 ದನಗಳನ್ನು ಪಿಕ್ಅಪ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ಮಾಹಿತಿ ತಿಳಿದ ಸ್ಥಳೀಯ ಯುವಕರು ಎಲಿಮಲೆ-ಅಂಬೆಕಲ್ಲು ರಸ್ತೆಯ ಕಲ್ಲುಪಣೆ ಎಂಬಲ್ಲಿ ವಾಹನ ಅಡ್ಡಗಟ್ಟಿದ್ದಾರೆ.
ಈ ವೇಳೆ ವಾಹನದಿಂದ ಓಡಿದ ಇಬ್ಬರನ್ನು ಸ್ಥಳೀಯರು ಹಿಡಿದರೆಂದು ತಿಳಿದು ಬಂದಿದೆ. ಪುತ್ತೂರಿನ ಹರೀಶ್ ಮತ್ತು ಕೋಣಾಜೆಯ ಇಬ್ರಾಹಿಂ ಎಂಬವರನ್ನು ಸ್ಥಳೀಯರು ಹಿಡಿದಿದ್ದಾರೆ. ಎಲಿಮಲೆ ಭಾಗದಿಂದ ಈ ಹಿಂದೆಯೂ ಅಕ್ರಮವಾಗಿ ದನ ಸಾಗಾಟ ನಡೆಯುತ್ತಿತ್ತೆನ್ನಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.