![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 23, 2024, 5:25 PM IST
ಥಾಣೆ: ಇಲ್ಲಿನ ಡೊಂಬಿವಲಿಯಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 7 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಹೊತ್ತಿ ಉರಿಯುತ್ತಿರುವ ಕಾರ್ಖಾನೆಯ ಒಳಗೆ ಸಿಲುಕಿಕೊಂಡಿರುವ ಶಂಕೆಯಿದೆ. ಹೀಗಾಗಿ, ಸಾವಿನ ಸಂಖ್ಯೆ ಹೆಚ್ಚಳವಾಗುವ ಭೀತಿಯಿದೆ.
ಇದನ್ನೂ ಓದಿ:Warning!; ತಾಳ್ಮೆ ಪರೀಕ್ಷಿಸಬೇಡ..ಎಲ್ಲಿದ್ದರೂ ಬಾ: ಪ್ರಜ್ವಲ್ ಗೆ ದೇವೇಗೌಡರ ವಾರ್ನಿಂಗ್
ಡೊಂಬಿವಲಿಯ ಎಂಐಡಿಸಿ 2ನೇ ಹಂತದಲ್ಲಿರುವ ಕಾರ್ಖಾನೆಯಲ್ಲಿ 3 ಬಾರಿ ದೊಡ್ಡ ಮಟ್ಟದ ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಹೇಳಿದ್ದಾರೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಫ್ಯಾಕ್ಟರಿಗಳ ಚಾವಣಿಗಳು ಕಿತ್ತು ಹೋಗಿವೆ, ಮನೆಗಳ ಗಾಜಿನ ಕಿಟಕಿಗಳು ಪುಡಿಯಾಗಿವೆ. ಸ್ಫೋಟದ ಸದ್ದು ಕಿಲೋಮೀಟರ್‌ಗಟ್ಟಲೆ ದೂರದವರೆಗೂ ಕೇಳಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಘಟನೆ ಬಗ್ಗೆ ವಿಷಾದವಿದೆ, ಈಗಾಗಲೇ ಬಹಳಷ್ಟು ಜನರನ್ನು ಕಾರ್ಖಾನೆಯಿಂದ ರಕ್ಷಿಸಲಾಗಿದ್ದು ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದಿದ್ದಾರೆ. ಎನ್‌ಡಿಆರ್‌ಎಫ್, ಟಿಡಿಆರ್‌ಎಫ್ ಹಾಗೂ ಅಗ್ನಿಶಾಮಕದಳಗಳನ್ನೂ ಕಳುಹಿಸಲಾಗಿದೆ ಎಂದಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.