Koppa: ಪಾಕ್ ಪರ ಪೋಸ್ಟ್; ಯುವಕನ ವಿರುದ್ಧ ಪ್ರಕರಣ ದಾಖಲು
Team Udayavani, May 23, 2024, 8:07 PM IST
ಕೊಪ್ಪ: ಫೇಸ್ಬುಕ್ನಲ್ಲಿ ಪಾಕ್ ಪರ ಪೋಸ್ಟ್ ಹಾಕಿದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಂತ್ರವಳ್ಳಿ ಗ್ರಾಪಂ ವ್ಯಾಪ್ತಿಯ ಅಸ್ಗರ್ ಕೊಪ್ಪ ಎಂಬ ಯುವಕ ಪಾಕಿಸ್ತಾನ ಜಿಂದಾಬಾದ್ ಹಾಗೂ ಪ್ರಧಾನಿ ನರೇಂದ್ರ ಮೋದಿ, ಹಿಂದೂಪರ ಸಂಘಟನೆಯಾದ ಭಜರಂಗದಳದ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿ ಸಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಕೊಪ್ಪ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.