Heart attack: ಕೂಲಿ ಕಾರ್ಮಿಕನ ಸಾವಿನ ಕಾರಣ ಹೃದಯಾಘಾತ
Team Udayavani, May 23, 2024, 10:40 PM IST
ಪುತ್ತೂರು: ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ಮಂಗಳವಾರ ಸಂಜೆ ಕೂಲಿ ಕಾರ್ಮಿಕ ಪಿ. ಬಾಬು (55) ಅವರು ಮೃತಪಟ್ಟಿರುವುದು ಹೃದಯಾಘಾತದಿಂದಲೇ ಹೊರತು ಸಿಡಿಲಿನ ಆಘಾತದಿಂದಲ್ಲ ಎಂದು ದೃಢಪಟ್ಟಿದೆ.
ಬಾಬು ಸಿಡಿಲಿನ ಆಘಾತದಿಂದ ಮೃತಪಟ್ಟಿದ್ದಾರೆ ಎಂಬುದಾಗಿ ಮನೆಯವರು ತಿಳಿಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದರು. ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದಾಗ ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.