ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು
Team Udayavani, May 23, 2024, 11:02 PM IST
ಶಿವಮೊಗ್ಗ: ಮಾಜಿ ಸಚಿವ, ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಚಿಕಿತ್ಸೆ ಪಡೆದರು.
ಎರಡು ದಿನಗಳಿಂದ ಜ್ವರ ಇದ್ದ ಕಾರಣ ತೀವ್ರ ಸುಸ್ತಾಗಿದ್ದರು. ವೈದ್ಯರ ಸಲಹೆ ಮೇರೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಜನರಲ್ ವಾರ್ಡ್ಗೆ ಸ್ಥಳಾಂತರಿಸಲಾಗಿತ್ತು. ವೈದ್ಯರಾಗಿರುವ ಪುತ್ರಿ ಡಾ| ರಾಜನಂದಿನಿ ಜತೆಯಲ್ಲೇ ಇದ್ದು, ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.