Bangladesh ಸಂಸದ ಅನರ್ ಕೊಲೆಗೆ ಸ್ನೇಹಿತನಿಂದಲೇ 5 ಕೋಟಿ ರೂ. ಸುಪಾರಿ!
Team Udayavani, May 24, 2024, 6:00 AM IST
ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಬಾಂಗ್ಲಾ ಸಂಸದ ಅನ್ವರುಲ್ ಅಜೀಮ್ ಅನರ್ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಂಸದನನ್ನು ಹತ್ಯೆ ಮಾಡಲು ಅವರ ಸ್ನೇಹಿತನೇ ನನಗೆ 5 ಕೋಟಿ ರೂ. ಸುಪಾರಿ ನೀಡಿದ್ದರು ಎಂದು ಪ್ರಕರಣದ ಮೊದಲ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಲ್ಕತಾದಲ್ಲಿ ಮನೆ ಹೊಂದಿರುವ ಸಂಸದನ ಸ್ನೇಹಿತ ಈಗ ಅಮೆರಿಕದಲ್ಲಿದ್ದಾನೆ ಎಂದು ಆರೋಪಿ ತಿಳಿಸಿದ್ದಾನೆ. ಅನರ್ ಶವ ಸಿಕ್ಕ ಫ್ಲಾಟ್ನ ಮಾಲಕ ಅಬಕಾರಿ ಇಲಾಖೆಯಲ್ಲಿ ಕೆಲಸ ಮಾಡು ತ್ತಿದ್ದು, ಆರೋಪಿಯ ಸ್ನೇಹಿತನಿಗೆ ಅದನ್ನು ಬಾಡಿಗೆಗೆ ನೀಡಿದ್ದ. ಇದೊಂದು ಪೂರ್ವ ನಿಯೋಜಿತ ಕೃತ್ಯ ವಾಗಿದ್ದು, ಸಂಸದ ಅನರ್ನ ಹಳೆಯ ಸ್ನೇಹಿತ 5 ಕೋಟಿ ರೂ.ಗಳಷ್ಟು ಹಣ ನೀಡಿ ಕೊಲೆ ಮಾಡಲು ಸೂಚಿಸಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.