Papua New Guinea; ಭಾರೀ ಭೂಕುಸಿತದಿಂದ 100 ಕ್ಕೂ ಹೆಚ್ಚು ಜನರು ಸಾವು: ವರದಿ
Team Udayavani, May 24, 2024, 6:02 PM IST
ಪಪುವಾ ನ್ಯೂಗಿನಿಯಾ: ಇಲ್ಲಿ ಶುಕ್ರವಾರ ಭಾರೀ ಭೂಕುಸಿತ ಸಂಭವಿಸಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯದ ಮಾಧ್ಯಮ ಎಬಿಸಿ ವರದಿ ಮಾಡಿದೆ.
ಪಪುವಾ ನ್ಯೂಗಿನಿಯಾ ದೇಶದ ಪರ್ವತ ಭಾಗದಲ್ಲಿರುವ ಗ್ರಾಮದಲ್ಲಿ ಬೆಳಗಿನ ಜಾವ 3 ಗಂಟೆಗೆ ಸಂಭವಿಸಿದ ಭೂಕುಸಿತದಲ್ಲಿ ಭಾರೀ ನಾಶ ಸಂಭವಿಸಿದ್ದು ತುರ್ತು ರಕ್ಷಣ ಪ್ರಕ್ರಿಯೆ ನಡೆಯುತ್ತಿದೆ ಎಂದು ದಕ್ಷಿಣ ಪೆಸಿಫಿಕ್ ದ್ವೀಪ ರಾಷ್ಟ್ರ ಪಪುವಾ ನ್ಯೂಗಿನಿಯಾ ಪ್ರಧಾನಿ ಜೇಮ್ಸ್ ಮರಾಪೆ ಮತ್ತು ಸುದ್ದಿ ಮಾಧ್ಯಮ ತಿಳಿಸಿದೆ.
ರಾಜಧಾನಿ ಪೋರ್ಟ್ ಮೊರೆಸ್ಬಿಯ ವಾಯುವ್ಯಕ್ಕೆ ಸುಮಾರು 600 ಕಿಲೋಮೀಟರ್ (370 ಮೈಲುಗಳು) ದೂರದಲ್ಲಿರುವ ಎಂಗಾ ಪ್ರಾಂತ್ಯದ ಕಾಕಲಂ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಬಹುದು ಎಂದು ಗ್ರಾಮಸ್ಥರು ಹೇಳಿದ್ದಾರೆ.
ಪರಿಸ್ಥಿತಿಯ ಬಗ್ಗೆ ನನಗೆ ಇನ್ನೂ ಸಂಪೂರ್ಣವಾಗಿ ವಿವರಿಸಲಾಗಿಲ್ಲ. ಆದಾಗ್ಯೂ, ಇಂದು ಮುಂಜಾನೆ ಸಂಭವಿಸಿದ ಭೂಕುಸಿತ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅಧಿಕಾರಿಗಳು ಪ್ರತಿಕ್ರಿಯಿಸುತ್ತಿದ್ದಾರೆ ಮತ್ತು ಅದು ಲಭ್ಯವಾದಾಗ ನಾಶ ಮತ್ತು ಜೀವಹಾನಿಯ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡುವುದಾಗಿ ಜೇಮ್ಸ್ ಮರಾಪೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.