China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ


Team Udayavani, May 25, 2024, 7:26 PM IST

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

ಶಿಮ್ಲಾ: ಚೀನಾ ನಮ್ಮ ದೇಶದ ಜಾಗವನ್ನು ಅತಿಕ್ರಮಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ. 56 ಇಂಚಿನ ಎದೆ ಎಲ್ಲಿದೆ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಪ್ರಶ್ನಿಸಿದ್ದಾರೆ.

ಇಲ್ಲಿ ನಡೆದ ಪ್ರಚಾರ ರ್‍ಯಾಲಿಯಲ್ಲಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ನಾವು ಪಾಕಿಸ್ತಾನದ ವಿರುದ್ಧ ಹೋರಾಡಿ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದೆವು. ಈಗ ಚೀನಾ ನಮ್ಮದೇ ಭೂಮಿಯನ್ನು ವಶಪಡಿಸಿಕೊಂಡಿದೆ. ಆದರೆ ಪ್ರಧಾನಿ ಮೋದಿ ಅವರು ಈ ವಿಷಯದ ಬಗ್ಗೆ ಮೌನ ವಹಿಸಿದ್ದಾರೆ ಎಂದು ಆರೋಪಿಸಿದರು.

ಅಲ್ಲದೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಜನರ ಹಕ್ಕು ಮತ್ತು ಸಂವಿಧಾನವನ್ನು ರಕ್ಷಿಸುವುದಕ್ಕಾಗಿ ಹೋರಾಡಲಾಗುವುದು. 30 ಲಕ್ಷ ಜನರಿಗೆ ಉದ್ಯೋಗ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

 

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.