Quran ಅಪವಿತ್ರ ಆರೋಪ: ಪಾಕ್ನಲ್ಲಿ ಕ್ರಿಶ್ಚಿಯನ್ ವ್ಯಕ್ತಿ ಮೇಲೆ ಹಲ್ಲೆ
Team Udayavani, May 25, 2024, 10:30 PM IST
ಇಸ್ಲಾಮಾಬಾದ್: ಇಸ್ಲಾಂ ಧರ್ಮ ಗ್ರಂಥ ಕುರಾನ್ ಅನ್ನು ಅಪವಿತ್ರಗೊಳಿಸಿದ ಆರೋಪದ ಮೇರೆಗೆ ಮುಸ್ಲಿಮರ ಗುಂಪೊಂದು ಕ್ರಿಶ್ಚಿಯನ್ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಅಲ್ಲದೆ, ಆ ವ್ಯಕ್ತಿಯ ಮನೆ, ಕಾರ್ಖಾನೆಗೂ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮಕ್ಕಳನ್ನು ಒಳಗೊಂಡ ಗುಂಪು ಕ್ರಿಶ್ಚಿಯನ್ ವ್ಯಕ್ತಿಯ ಮನೆಗೆ ನುಗ್ಗಿ, ವಸ್ತುಗಳನ್ನೆಲ್ಲ ನಾಶ ಮಾಡಿ, ಅವರ ಚಪ್ಪಲಿ ಕಾರ್ಖಾನೆಗೆ ಬೆಂಕಿ ಹಚ್ಚಿದೆ.
ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಅಲ್ಲಿನ ಕ್ರಿಶ್ಚಿಯನ್ ಕುಟುಂಬಗಳನ್ನು ಸುರಕ್ಷಿತವಾಗಿ ಹೊರತರಲಾಗಿದೆ ಎಂದು ಸಾರಾಗೋಧಾ ಜಿಲ್ಲಾ ಪೊಲೀಸ್ ಅಧಿಕಾರಿ ಅಸದ್ ಇಜಾಜ್ ಮಲ್ಹ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.