H. Vishwanath: ವಿಧಾನಸೌಧವೂ ಮಾಲ್ ಆಗಿ ಪರಿವರ್ತನೆ
Team Udayavani, May 25, 2024, 10:01 PM IST
ಮೈಸೂರು: ವಿಧಾನಸೌಧವೂ ಮಾಲ್ ಆಗಿ ಪರಿವರ್ತನೆಯಾಗಿ ಬಿಟ್ಟಿದೆ. ಅಲ್ಲಿ ಏನು ಬೇಕಾದರೂ ಕೊಳ್ಳಬಹುದು, ಏನನ್ನಾದರೂ ಮಾರಬಹುದು ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ವಿಷಾದ ವ್ಯಕ್ತಪಡಿಸಿದರು.
ಮೈಸೂರಿನ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕರ್ನಾಟಕ ಸೇನಾ ಪಡೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 7 ಕೋಟಿ ಜನರ ಪ್ರಾಧಿಕಾರವಾಗಿರುವ ವಿಧಾನಸೌಧದಲ್ಲಿ ಈ ಹಿಂದೆ ಎಂತಹ ನಾಯಕರು, ಮುತ್ಸದ್ಧಿಗಳು ಆಡಳಿತ ನಡೆಸಿದ್ದರು. ಅಂಥವರು ಓಡಾಡಿದ ಜಾಗದಲ್ಲಿ ಈಗ ನನ್ನನೂ ಸೇರಿಸಿಕೊಂಡಂತೆ ಎಲ್ಲ ಪಕ್ಷಗಳ ರಾಜಕೀಯ ನಾಯಕರ ಧೋರಣೆಯಿಂದಾಗಿ ಕೊಡು-ಕೊಳ್ಳುವ ವ್ಯವಸ್ಥೆ ಬಂದುಬಿಟ್ಟಿದೆ. ಕನ್ನಡವನ್ನೂ ಮಾರಬಹುದು, ಸಂಸ್ಕೃತಿಯನ್ನೂ ಮಾರಬಹುದು ಎಂದು ವಿಶ್ವನಾಥ್ ಪ್ರಸ್ತುತ ಸ್ಥಿತಿ ಬಗ್ಗೆ ವಿಷಾದದಿಂದ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.