EVMಗೆ ವಿರೋಧ: ವಿವಾಹ ಆಮಂತ್ರಣದಲ್ಲಿ ಪ್ರಚಾರ ಮಾಡಿದ ವರ!
Team Udayavani, May 27, 2024, 12:48 AM IST
ಲಾತೂರ್: ಚುನಾವಣೆಗೆ ಇವಿಎಂ ಬಳಸು ವುದನ್ನು ವಿರೋಧಿಸಿದ ವ್ಯಕ್ತಿಯೋರ್ವ ತನ್ನ ಮದುವೆ ಆಮಂತ್ರಣದಲ್ಲಿ “ಇವಿಎಂ ನಿಷೇಧಿಸಿ, ಪ್ರಜಾಪ್ರಭುತ್ವ ಉಳಿಸಿ’ ಎಂದು ಮುದ್ರಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಅಜನ ಸೊಂದಾದ ದೀಪಕ್ ಕಾಂಬ್ಳೆ ಮದುವೆ ಜೂ.8 ರಂದು ನಡೆಯಲಿದೆ. ಸಂಬಂಧಿಕರು, ಸ್ನೇಹಿತರ ವಲಯದಲ್ಲಿ ಈ ಕುರಿತು ಜಾಗೃತಿ ಮೂಡಿ ಸಲು ಇವಿಎಂ ವಿರುದ್ಧ ಪ್ರತಿಭಟನೆ ಮಾಡುತ್ತಿ ದ್ದೇನೆ. ಇವಿಎಂ ಬದಲು ಮೊದಲಿನಂತೆ ಮತಪತ್ರ ಬಳಸು ವಂತೆ ಚುನಾವಣೆ ಆಯೋಗಕ್ಕೆ ಆಗ್ರಹಿಸಿ ಪ್ರತಿಭಟನೆ ಗಳೂ ನಡೆದಿವೆ ಎಂದು ಕಾಂಬ್ಳೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.