![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 27, 2024, 3:35 PM IST
ಮುಂಬಯಿ: ನಿರ್ಮಾಪಕ ಕರಣ್ ಜೋಹರ್ ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ. ಸಿನಿಮಾದ ಟೈಟಲ್ ಕೇಳಿ ಬಿಟೌನ್ ಪ್ರಿಯರು ಖುಷ್ ಆಗಿದ್ದಾರೆ.
2018 ರಲ್ಲಿ ಬಂದಿದ್ದ ʼ ಧಡಕ್ʼ ಸಿನಿಮಾದ ಸೀಕ್ವೆಲ್ ʼ ಧಡಕ್ 2′ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ. 2018 ರಲ್ಲಿ ಜಾನ್ವಿ ಕಪೂರ್ ಮತ್ತು ಇಶಾನ್ ಖಟ್ಟರ್ ʼಧಡಕ್ʼ ಸಿನಿಮಾದಲ್ಲಿ ನಟಿಸಿದ್ದರು. ಇದು ಮರಾಠಿ ಸೂಪರ್ ಹಿಟ್ ʼಸೈರಾಟ್ʼ ಸಿನಿಮಾದ ರಿಮೇಕ್ ಆಗಿತ್ತು. ಇದೀಗ ಕರಣ್ ಜೋಹರ್ ʼಧಡಕ್ -2ʼ ಅನೌನ್ಸ್ ಮಾಡಿದ್ದಾರೆ.
“ಒಂದು ಕಾಲದಲ್ಲಿ ಒಬ್ಬ ರಾಜನಿದ್ದನು ಮತ್ತು ಒಬ್ಬ ರಾಣಿ ಇದ್ದಳು, ಅವರು ಭಿನ್ನ ವರ್ಗದವರಾಗಿದ್ದರು ಮತ್ತು ಇದು ಕಥೆಯ ಅಂತ್ಯ” ಎಂದು ಕರಣ್ ಬರೆದುಕೊಂಡಿದ್ದಾರೆ.
ಈ ಸಿನಿಮಾವನ್ನು ಶಾಜಿಯಾ ಇಕ್ಬಾಲ್ ನಿರ್ದೇಶನ ಮಾಡಲಿದ್ದು, ಸಿದ್ಧಾಂತ್ ಚತುರ್ವೇದಿ ಮತ್ತು ತೃಪ್ತಿ ದಿಮ್ರಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.
ʼಧಡಕ್ʼ ನೋಡಿದ ಪ್ರೇಕ್ಷಕರು ಸಿನಿಮಾದ ಸೀಕ್ವೆಲ್ ಅನೌನ್ಸ್ ಸುದ್ದಿ ಕೇಳಿ ಥ್ರಿಲ್ ಆಗಿದ್ದಾರೆ.
ಇದೇ ವರ್ಷದ ನವೆಂಬರ್ 22 ರಂದು ಸಿನಿಮಾ ತೆರೆ ಕಾಣಲಿದೆ. ಝೀ ಸ್ಟುಡಿಯೋಸ್, ಧರ್ಮ ಪ್ರೊಡಕ್ಷನ್ಸ್ ಮತ್ತು ಕ್ಲೌಡ್ 9 ಪಿಕ್ಚರ್ಸ್ ಸಿನಿಮಾವನ್ನು ನಿರ್ಮಾಣ ಮಾಡಲಿದೆ.
ಇತ್ತೀಚೆಗಷ್ಟೇ ಕರಣ್ ತನ್ನ ಹುಟ್ಟುಹಬ್ಬದಂದು ಹೊಸ ಸಿನಿಮಾವನ್ನು ನಿರ್ದೇಶನ ಮಾಡುವುದಾಗಿ ಘೋಷಿಸಿದ್ದರು.
कैसे मिलेंगे – आग और पानी?
Presenting Dhadak 2 starring Siddhant Chaturvedi & Triptii Dimri.
Directed by Shazia Iqbal. #Dhadak2 in cinemas 22nd November 2024.#KaranJohar #UmeshKrBansal @apoorvamehta18 @MeenuAroraa @somenmishra0 @SiddyChats @tripti_dimri23 #ShaziaIqbal… pic.twitter.com/CepfREaYaP— Zee Studios (@ZeeStudios_) May 27, 2024
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.