Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!
Team Udayavani, May 27, 2024, 8:15 PM IST
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕ ತೇಜಿಂದರ್ ಸಿಂಗ್ ಬಗ್ಗಾ
ಅಮೃತಸರ: ಪಂಜಾಬ್ನ ಆಮ್ ಆದ್ಮಿ ಪಕ್ಷದ (AAP) ಸಚಿವ ಬಾಲ್ಕರ್ ಸಿಂಗ್ ಅವರ ಆಕ್ಷೇಪಾರ್ಹ ವಿಡಿಯೋವನ್ನು ಸೋಮವಾರ ಹಲವಾರು ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ. ವಿಡಿಯೋ ದಲ್ಲಿ ಸಚಿವ ಬಾಲ್ಕರ್ ಸಿಂಗ್ ಖಾಸಗಿ ಅಂಗಗಳನ್ನು 21 ವರ್ಷದ ಯುವತಿಗೆ ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಉದ್ಯೋಗಕ್ಕಾಗಿ ಸಚಿವರನ್ನು ಸಂಪರ್ಕಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಈ ವಿಡಿಯೋ ಕುರಿತು ನನಗೇನೂ ಗೊತ್ತಿಲ್ಲ. ನಾನು ಹೆಚ್ಚೇನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವ ಬಾಲ್ಕರ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
ವಿಡಿಯೋ ಕರೆಯಲ್ಲಿ ಯುವತಿಯನ್ನು ವಿವಸ್ತ್ರವಾಗುವಂತೆ ಸಚಿವರು ಒತ್ತಾಯಿಸಿ, ಖಾಸಗಿ ಅಂಗಗಳನ್ನು ತೋರಿಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಆರೋಪಗಳ ಬೆನ್ನಲ್ಲೇ ರಾಷ್ಟ್ರೀಯ ಮಹಿಳಾ ಆಯೋಗ (NCW) ತನಿಖೆ ಮಾಡಿ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಪಂಜಾಬ್ ಪೊಲೀಸರಿಗೆ ಸೂಚಿಸಿದೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕ ತೇಜಿಂದರ್ ಸಿಂಗ್ ಬಗ್ಗಾ, ಬ್ಲರ್ ಮಾಡಿದ ಫೋಟೋ ತೋರಿಸಿದ್ದಾರೆ. ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.