Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Team Udayavani, May 27, 2024, 9:15 PM IST

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

ಕೋಲಾರ: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಅತ್ಯಾಚಾರ ಮಾಡಿ ವಿದೇಶಕ್ಕೆ ಹೋಗಿದ್ದಾನೆ ಎನ್ನುವ ಮುಖ್ಯಮಂತ್ರಿಗಳೇ, ನಿಮ್ಮ ಮಗ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ-ಜೆಡಿಎಸ್‌ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣ ಪ್ರಚಾರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ವಿದೇಶಕ್ಕೆ ನಿಮ್ಮ ಮಗ ಹೋದಾಗ ಏನಾಯಿತು ಅಂತ ಹೇಳಿದೆ ಅಷ್ಟೆ. ನೀವು ದೇವೇಗೌಡರ ಬಗ್ಗೆ ಮಾತನಾಡಿದ್ದಕ್ಕೆ ಹಾಗೆ ಹೇಳಿದೆ. ಹಾಗಿದ್ದರೆ ಸಿದ್ದರಾಮಯ್ಯ ಪುತ್ರನ ಜತೆಗೆ ವಿದೇಶಕ್ಕೆ ಹೋಗಿದ್ದವರೆಲ್ಲ ಸಾಧುಗಳಾ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Singam Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singam Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

7

BBK11: ತಾಯಿಯನ್ನು ನೆನೆದು ಬಿಗ್‌ ಬಾಸ್‌ ವೇದಿಕೆಯಲ್ಲೇ ಕಣ್ಣೀರಿಟ್ಟ ಕಿಚ್ಚ ಸುದೀಪ್

21-ptr

Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!

20-kadaba

ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Singam Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singam Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

23-balindra

Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.