Hindutva ವಾದಿಗಳಿಂದ ಗೌರಿ, ಕಲಬುರ್ಗಿ ಹತ್ಯೆ: ತಮಿಳುನಾಡು ಸಂಸದ
Team Udayavani, May 28, 2024, 12:07 AM IST
ಚೆನ್ನೈ: ಸನಾತನ ಭಯೋತ್ಪಾದಕರು ಶಸ್ತ್ರಾಸ್ತ್ರ ಗಳೊಂದಿಗೆ ಮುಕ್ತವಾಗಿ ಓಡಾಡುತ್ತಿದ್ದಾರೆ. ಅವರೇ ಗೌರಿ ಲಂಕೇಶ್, ಎಂ.ಎಂ. ಕಲಬುರ್ಗಿ ಮುಂತಾದವರನ್ನು ಹತ್ಯೆಗೈದಿದ್ದಾರೆ ಎಂದು ಚಿದಂಬರಂ ಸಂಸದ ತೋಲ್ ತಿರುಮಾವಲನ್ ಆರೋಪಿಸಿದ್ದಾರೆ.
ಚೆನ್ನೈಯಲ್ಲಿ ಮಾತನಾಡಿದ ಅವರು, ಹಿಂದುತ್ವ ಸಿದ್ಧಾಂತ ಒಪ್ಪಿಕೊಂಡವರು ಸನಾತನ ಭಯೋ ತ್ಪಾದಕರು. ಅವರು ಶಸ್ತ್ರಾಸ್ತ್ರ ಗಳೊಂದಿಗೆ ಓಡಾಡುತ್ತಿದ್ದಾರೆ. ಯಾರ ಮನೆಗೆ ಬೇಕಾದರೂ ಬಂದು ಗುಂಡು ಹಾರಿಸಬಲ್ಲರು ಎಂದು ಹೇಳಿದ್ದಾರೆ. ಬಿಜೆಪಿ ಸೇರಿದಂತೆ ಬಲಪಂಥೀಯ ಪಕ್ಷಗಳು ತಿರೂಮಾವಲನ್ ಅವರ ಹೇಳಿಕೆಯನ್ನು ಖಂಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.