Rave party: ನಟಿ ಹೇಮಾ ಸೇರಿ 8 ಮಂದಿ ವಿಚಾರಣೆಗೆ ಗೈರು

Team Udayavani, May 28, 2024, 1:38 PM IST

10

ಬೆಂಗಳೂರು : ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ. ಆರ್‌.ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಯೂ ವಿಚಾರಣೆಗೆ ಸೋಮವಾರ ಗೈರಾಗಿದ್ದಾರೆ.

ಈ ಮಧ್ಯೆ ನಟಿ ಹೇಮಾ ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲವಕಾಶ ಕೇಳಿದ್ದಾರೆ. ಪಾರ್ಟಿಯಲ್ಲಿ ನಟಿ ಹೇಮಾ ಸೇರಿ 88 ಮಂದಿ ಡ್ರಗ್ಸ್‌ ಸೇವನೆ ಮಾಡಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮೊದಲ ಹಂತವಾಗಿ ನಟಿ ಸೇರಿ 8 ಮಂದಿಗೆ ನೋಟಿಸ್‌ ಜಾರಿಗೊಳಿಸಿ ಮೇ 27ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ನಟಿ ಹೇಮಾ ಆರೋಗ್ಯ ಸಮಸ್ಯೆಯ ನೆಪವೊಡ್ಡಿ ತಮಗೆ ಒಂದು ವಾರಗಳ ಕಾಲವಕಾಶ ಬೇಕೆಂದು ಸಿಸಿಬಿ ತನಿಖಾಧಿಕಾರಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇತರೆ ಆರೋಪಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಉಳಿದ ಆರೋಪಿಗಳಿಗೆ ನೋಟಿಸ್‌ ಜಾರಿಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಮೇ 19ರಂದು ನಡೆದ ರೇವ್‌ ಪಾರ್ಟಿಯಲ್ಲಿ ನಟಿಯರಾದ ಹೇಮಾ, ಆಶಿರಾಯ್‌ ಸೇರಿ 120ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಈ ಮಾಹಿತಿ ಮೇರೆಗೆ ಮೇ 20 ರಂದು ನಸುಕಿನ 3 ಗಂಟೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮಾದಕ ವಸ್ತು ಮಾರಾಟ ಸಂಬಂಧ ವಾಸು, ಅರುಣ್‌ ಕುಮಾರ್‌, ನಾಗಬಾಬು, ರಣಧೀರ್‌ ಬಾಬು, ಮೊಹಮ್ಮದ್‌ ಅಬೂಬಕ್ಕರ್‌ ಸಿದ್ದಿಕಿ ಎಂಬುವರನ್ನು ಬಂಧಿಸಿದ್ದರು. ಅಲ್ಲದೆ, ನಟಿ ಹೇಮಾ, ಇತರೆ 120ಕ್ಕೂ ಹೆಚ್ಚು ಮಂದಿಯ ರಕ್ತದ ಮಾದರಿಯನ್ನು ವೈದ್ಯರ ಮೂಲಕ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದಾಗ 88 ಜನರು ಡ್ರಗ್ಸ್‌ ಸೇವನೆ ಮಾಡಿದ್ದು ದೃಢಪಟ್ಟಿತು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.