Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Team Udayavani, May 28, 2024, 4:57 PM IST

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜೊತೆ ಗುರುತಿಸಿಕೊಂಡು ಅವರಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಇವರಿಗೆ ಜಿಲ್ಲಾ ಬಿಜೆಪಿಯಿಂದ ಶಿಸ್ತು ಕ್ರಮದ ನೋಟೀಸ್ ನೀಡಲಾಗಿದೆ.

ಪಕ್ಷದ ಪದಾಧಿಕಾರಿಗಳಾಗಿ ಜವಾಬ್ದಾರಿ ಹೊಂದಿದ್ದರೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದು ಅಕ್ಷಮ್ಯವಾಗಿದೆ. ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕೆ 48 ಘಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡಬೇಕು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.