Shirva: ನಿವೃತ್ತ ಶಿಕ್ಷಕ ಬೆಳಂಜಾಲೆ ಭಾಸ್ಕರ ಶೆಟ್ಟಿ ನಿಧನ
Team Udayavani, May 28, 2024, 5:37 PM IST
ಶಿರ್ವ: ನಿವೃತ್ತ ಶಿಕ್ಷಕ ಶಿರ್ವ ಬೆಳಂಜಾಲೆ ನಿವಾಸಿ ಭಾಸ್ಕರ ಶೆಟ್ಟಿ (75) ಅವರು ಅಸೌಖ್ಯದಿಂದ ಮೇ. 28ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಹಿಂದಿ ಚಿತ್ರರಂಗದ ಖ್ಯಾತ ಸ್ಟಂಟ್ ಮಾಸ್ಟರ್ ದಿ| ಫೈಟರ್ಶೆಟ್ಟಿಯವರ ಸೋದರಳಿಯನಾಗಿದ್ದ ಅವರು ಎಡ್ಮೇರು ಶ್ರೀ ಮಹಾಬಲೇಶ್ವರ ಅನುದಾನಿತ ಹಿಂದೂ ಹಿ.ಪ್ರಾ. ಶಾಲೆಯಲ್ಲಿ 29 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದ ಅವರು ನಿವೃತ್ತಿ ಬಳಿಕ ತಾನು ಸೇವೆ ಸಲ್ಲಿಸಿದ ಶಾಲೆಯಲ್ಲಿ 10 ವರ್ಷಗಳ ಕಾಲ ಉಚಿತ ಸೇವೆ ಸಲ್ಲಿಸಿದ್ದರು. ಪರಿಸರದ ವಿವಿಧ ಸಂಘಸಂಸ್ಥೆಗಳು ಅವರ ಸೇವೆಯನ್ನು ಗುರುತಿಸಿ ಸಮ್ಮಾನಿಸಿದ್ದವು.
ಎಡ್ಮೇರು ನಿಸರ್ಗ ಯುವಕ ಮಂಡಲದ ಮಾರ್ಗದರ್ಶಕರಾಗಿದ್ದ ಅವರು ವಿಶ್ವ ಹಿಂದೂ ಪರಿಷದ್ ಮಟ್ಟಾರು ಘಟಕದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.