Mangaluru: ರಸ್ತೆಯಲ್ಲಿ ನಮಾಜ್: ಪ್ರಕರಣ ದಾಖಲು
Team Udayavani, May 28, 2024, 6:07 PM IST
ಮಂಗಳೂರು: ನಗರದ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮೇ 24ರಂದು ನಮಾಜ್ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
ಈ ವೀಡಿಯೋ ಪರಿಶೀಲಿಸಲಾಗಿದ್ದು, ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡೆತಡೆಯನ್ನುಂಟು ಮಾಡಿದ ವ್ಯಕ್ತಿಗಳ ಮೇಲೆ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.