Channagiri: ದುಷ್ಕರ್ಮಿಗಳಿಂದ ದಾಳಿಗೊಳಗಾದ ಪೊಲೀಸ್ ಠಾಣೆಗೆ ರಘುಪತಿ ಭಟ್ ಭೇಟಿ

ಪೊಲೀಸ್ ಅಧಿಕಾರಿಗಳನ್ನೇ ಅಮಾನತುಗೊಳಿಸಿರುವುದು ಖಂಡನೀಯ...

Team Udayavani, May 28, 2024, 7:40 PM IST

1-asdd-asd

ಚನ್ನಗಿರಿ: ದುಷ್ಕರ್ಮಿಗಳಿಂದ ದಾಳಿಗೊಳಗಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಗೆ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು‌ ಮಂಗಳವಾರ ಭೇಟಿ ನೀಡಿ ಪೊಲೀಸರಿಂದ ಘಟನೆಯ ವಿವರ ಪಡೆದರು.

ಮೇ 24 ರಂದು ರಾತ್ರಿ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿ ಹಿಂಸಾಚಾರ ನಡೆಸಿದ್ದರು. ಘಟನೆಯಲ್ಲಿ ಪೊಲೀಸರೂ ಗಾಯಗೊಂಡಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ರಘುಪತಿ ಭಟ್, ಪೊಲೀಸರಿಗೆ ಆತ್ಮಸ್ಥೈರ್ಯ ತುಂಬಿ ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ ಕಠಿನ ಕಾನೂನು ಕ್ರಮ ಜರುಗಿಸಬೇಕಾದ ಸರಕಾರ, ಪೊಲೀಸ್ ಅಧಿಕಾರಿಗಳನ್ನೇ ಅಮಾನತುಗೊಳಿಸಿರುವುದು ಖಂಡನೀಯ. ಈ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ದುಷ್ಕೃರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

Valmiki Corporation case: Siddaramaiah should resign on moral responsibility: Bellad

Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್

Karnataka; ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ

Karnataka; ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

drowned

Lonavala; ಜಲಪಾತಕ್ಕೆ ಹೋಗಿದ್ದ ಒಂದೇ ಕುಟುಂಬದ ಐವರು ನೀರುಪಾಲು

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.