Madhu Bangarappa ಬಿಜೆಪಿಯವರು ಕಲಾಂ ಹೇರ್ಕಟ್ ಬಗ್ಗೆ ಮಾತನಾಡುವರೇ?
ಕೋವಿಡ್ ವೇಳೆ ಮೋದಿ ಗಡ್ಡ ಬಿಟ್ಟಿದ್ದರು: ವಿಜಯೇಂದ್ರಗೆ ತಿರುಗೇಟು
Team Udayavani, May 28, 2024, 8:52 PM IST
ಮೈಸೂರು: ನನ್ನ ಹೇರ್ ಕಟ್ ಬಗ್ಗೆ ಮಾತಾಡಿರುವ ಬಿಜೆಪಿಯವರು 26ರಿಂದ 6 ಸ್ಥಾನಕ್ಕೆ ಇಳಿಯಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದರು.
ಹೇರ್ ಕಟ್ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿದ ಅವರು, ನನ್ನ ಹೇರ್ ಕಟ್ ಬಗ್ಗೆ ಮಾತನಾಡುವ ಬಿಜೆಪಿಯವರು ಮಾಜಿ ರಾಷ್ಟ್ರಪತಿ ದಿ. ಅಬ್ದುಲ್ ಕಲಾಂ ಅವರ ಹೇರ್ಕಟ್ ಬಗ್ಗೆ ಮಾತನಾಡುವರೇ? ಹಾಸನದ ವಿಚಾರ ರಾಡಿಯಾಗಿದೆ. ಅದರ ಬಗ್ಗೆ ಮಾತನಾಡದೆ ನನ್ನ ಹೇರ್ಸ್ಟೈಲ್ ಬಗ್ಗೆ ಮಾತನಾಡುತ್ತಿದ್ದಾರೆ. ಕೋವಿಡ್ ವೇಳೆ ಮೋದಿ ಗಡ್ಡ ಬಿಟ್ಟಿದ್ದರು. ಡಿ.ಕೆ.ಶಿವಕುಮಾರ್ ಅವರ ಗಡ್ಡದ ಬಗ್ಗೆ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರು ಈ ರೀತಿ ಟೀಕೆ ಮಾಡುವುದನ್ನು ಬಿಡಬೇಕು ಎಂದರು.
ಸವಿತಾ ಸಮಾಜದವರು ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಇದ್ಯಾವುದಕ್ಕೂ ತಲೆ ಕಡೆಸಿಕೊಳ್ಳಲ್ಲ. ಅದರ ಕಡೆ ಗಮನ ಕೂಡ ಕೊಡಲ್ಲ. ಸವಿತಾ ಸಮಾಜವನ್ನು ಅವಮಾನಿಸುವ ಹೇಳಿಕೆ ನಾನು ಕೊಟ್ಟಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
Mysuru Dasara: ಎದೆ ಝಲ್ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.