Devarajegowda ಜಾಮೀನು ಅರ್ಜಿ ವಿಚಾರಣೆ ಇಂದು
Team Udayavani, May 29, 2024, 6:30 AM IST
ಹಾಸನ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರದ ಆರೋಪದ ಪ್ರಕರಣದಲ್ಲಿ ಜೂ. 7ರ ವರೆಗೂ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರ ಜಾಮೀನು ಅರ್ಜಿಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.
ಹಾಸನದ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ದೇವರಾಜೇಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಆದರೆ ನ್ಯಾಯಾಧೀಶರು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು.
ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ಮತ್ತೆ ಭೇಟಿ: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಹೊಳೆನರಸೀಪುರದ ರೇವಣ್ಣ ಅವರ ನಿವಾಸ, ಫಾರಂ ಹೌಸ್ ಹಾಗೂ ಹಾಸನದ ಸಂಸದರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾಕ್ಷಾಧಾರಗಳನ್ನು ಸಂಗ್ರಹಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.