![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-415x249.jpg)
Result; ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ: 6,675 ಮಂದಿ ಅರ್ಹ
Team Udayavani, May 28, 2024, 9:52 PM IST
![Result; ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ: 6,675 ಮಂದಿ ಅರ್ಹ](https://www.udayavani.com/wp-content/uploads/2024/05/KEA-1-620x362.jpg)
ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತೆ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರ ಪ್ರಕಟಿಸಿದೆ.
ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜ. 13ರಂದು ನಡೆದ ಪರೀಕ್ಷೆಯಲ್ಲಿ ಒಟ್ಟು 6,675 ಮಂದಿ ಅರ್ಹತೆ ಪಡೆದಿದ್ದು, ಇವರ ನೋಂದಣಿ ಸಂಖ್ಯೆಗಳನ್ನು ಕೆಇಎ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಟಾಪ್ ನ್ಯೂಸ್
![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.