Pakistan; ತಾಪ 52 ಡಿಗ್ರಿ: ಆರ್ಥಿಕ ಸಂಕಷ್ಟದ ನಡುವೆ ಏರಿದ ಬಿಸಿಲು
Team Udayavani, May 29, 2024, 6:35 AM IST
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಬಿಸಿಲ ಝಳ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಸಿಂಧ್ ಪ್ರಾಂತದ ಮೊಹೆಂಜೋದಾರೋದಲ್ಲಿ 52.2 ಡಿಗ್ರಿ ಸೆ. ತಾಪಮಾನ ದಾಖಲಾಗಿದೆ. ಪಾಕಿಸ್ಥಾನದಲ್ಲಿ ಆರ್ಥಿಕ ಸಂಕಷ್ಟ ಉಂಟಾಗಿರುವಂತೆಯೇ ಬಿಸಿಲ ಝಳವೂ ಏರಿಕೆಯಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ ಎಂದು ಪಾಕಿಸ್ಥಾನದ ಹವಾಮಾನ ಇಲಾಖೆ ತಿಳಿಸಿದೆ. 2017 ರಲ್ಲಿ 54 ಡಿ.ಸೆ ತಲುಪುವ ಮೂಲಕ ಪಾಕ್ನಲ್ಲಿ ಗರಿಷ್ಠ ತಾಪಮಾನ ದಾಖಲಾಗಿತ್ತು. ಕಳೆದ ವರ್ಷವಷ್ಟೇ ಅಲ್ಲಿ ಭಾರೀ ಪ್ರಮಾಣದ ಪ್ರವಾಹದಿಂದ ಸಾವು -ನೋವು ಉಂಟಾಗಿತ್ತು. ಇನ್ನೊಂದೆಡೆ, ಭಾರತದಲ್ಲಿ ಬಿಸಿಲ ಪ್ರಕೋಪ ಮುಂದುವರಿದಿದ್ದು, ಹಿಮಾಚಲ ಪ್ರದೇಶದ ಉನಾದಲ್ಲಿ ತಾಪಮಾನ 45 ಡಿ.ಸೆ ತಲುಪಿದ ಹಿನ್ನೆಲೆಯಲ್ಲಿ ಎಲ್ಲ ಶಾಲೆಗಳನ್ನು ಮೇ31ರ ವರೆಗೆ ಮುಚ್ಚುವುದಾಗಿ ಜಿಲ್ಲಾಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.