Patna;ಗರ್ಭಿಣಿ ಸಾವು: ದಾದಿಯನ್ನು ಮಹಡಿಯಿಂದ ತಳ್ಳಿ ಆಕ್ರೋಶ
Team Udayavani, May 28, 2024, 11:53 PM IST
ಪಟ್ನಾ: ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ವೇಳೆ ಗರ್ಭಿಣಿ ಅಸುನೀಗಿದ್ದರಿಂದ ಕೋಪಗೊಂಡ ಸಂಬಂಧಿಕರು ನರ್ಸ್ ಒಬ್ಬರನ್ನು ಕಟ್ಟಡದಿಂದ ಕೆಳಗೆಸೆದಿರುವ ಘಟನೆ ನಡೆದಿದೆ. ನಳಂದಾ ಜಿಲ್ಲೆಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರನ್ನು ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ದಾಖಲಿಸಲಾಗಿತ್ತು. ಅವರಿಗೆ ನರ್ಸ್ ಚುಚ್ಚುಮದ್ದನ್ನು ನೀಡಿದ ಬಳಿಕ ಆಕೆ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪಿಸಿ, ನರ್ಸ್ ಅನ್ನು ಮಹಡಿಯಿಂದ ಕೆಳಕ್ಕೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.