Koppala; ಹುಲಿಗೆಮ್ಮ ಜಾತ್ರೆಯ ವೇಳೆ ಪ್ರಾಣಿ ಬಲಿ ತಡೆಯಬೇಕು: ದಯಾನಂದ ಸ್ವಾಮೀಜಿ ಆಗ್ರಹ

Team Udayavani, May 29, 2024, 11:49 AM IST

ಕೊಪ್ಪಳ: ಕೊಪ್ಪಳ ತಾಲೂಕಿನಲ್ಲಿ ಮೇ.30 ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಯ ಹುಲಿಗೆಮ್ಮ ದೇವಿಯ ಜಾತ್ರೆಯು ನಡೆಯಲಿದೆ. ಈ ದೇಗುಲದಲ್ಲಿಯೂ ಪ್ರಾಣಿ ಬಲಿ ನಡೆಯುತ್ತಿವೆ. ಈ‌ ಮೊದಲು ದೇಗುಲದ ಮುಂದೆ, ಹಿಂಭಾಗದಲ್ಲಿ ಪ್ರಾಣಿ ಬಲಿ ನಡೆಯುತ್ತಿದ್ದವು. ಇತ್ತೀಚೆಗೆ ಅಲ್ಲಿ ಪ್ರಾಣಿ ಬಲಿ ಕಡಿಮೆಯಾಗಿದೆ. ಆದರೂ ಕೆಲವು ಭಾಗದಲ್ಲಿ ಕದ್ದು ಮುಚ್ಚಿ ಪ್ರಾಣಿಬಲಿ ನಡೆಯುತ್ತಿವೆ. ಜಿಲ್ಲೆಯಾದ್ಯಂತ ಪ್ರಾಣಿ ಬಲಿ ತಡೆಯಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರಾಣಿ ಪ್ರತಿಬಂಧಕ ಕಾಯ್ದೆ ಜಾರಿಯಿದೆ. ಹೈಕೋರ್ಟ್ ಆದೇಶದಂತೆ ಪ್ರಾಣಿ ಬಲಿ ‌ಮಾಡುವಂತಿಲ್ಲ. ದೇವರ ಹೆಸರಿನಲ್ಲಿ ಪ್ರಾಣಿ ಬಲಿ ಮಾಡುವಂತಿಲ್ಲ. ಕಾಯ್ದೆ ಕಾನೂನು ಕೋರ್ಟ್ ತೀರ್ಪು ಇದ್ದರೂ ಈಗ ಪ್ರಾಣಿ ಬಲಿ ನಡೆದಿವೆ. ನಾವು ಹೈಕೋರ್ಟ್ ಮೆಟ್ಟಿಲು ಹತ್ತಿ ಪ್ರಾಣಿ ಬಲಿ ತಡೆಯುವ ಪ್ರಯತ್ನ ಮಾಡಿದ್ದೇವೆ. ಜಾತ್ರಾ ಪರಿಸರ ಸೇರಿ ಇತರೆ ಭಾಗದಲ್ಲಿಯೂ ಪ್ರಾಣಿ ಬಲಿ ಮಾಡಬಾರದು ಎಂದರು.

ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜಾಗೃತಿ ವಹಿಸಲಿ. ಹುಲಿಗೆಮ್ಮ ದೇವಸ್ಥಾನ ಸೇರಿ ಸುತ್ತಲಿನ ಹಳ್ಳಿಗಳಲ್ಲಿ ಜಾಗೃತಿ ನಡೆಸಲಿದ್ದೇವೆ. ಜಾತ್ರೆಗೆ ರಾಜ್ಯ ಸೇರಿದಂತೆ ಅನ್ಯ ರಾಜ್ಯಗಳ ಜನರು ಜಾತ್ರೆಗೆ ಜನರು ಆಗಮಿಸುತ್ತಾರೆ. ದೊಡ್ಡ ದೊಡ್ಡ ಮಠಗಳು ಸ್ವಾಮೀಜಿಗಳು, ಹಿಂದೂ ಸಂಘಟನೆಗಳು ಪ್ರಾಣಿಬಲಿ ತಡೆಯುವ ಪ್ರಯತ್ನ ಮಾಡಲಿ. ಧರ್ಮದ ಹೆಸರಿನಲ್ಲಿ ಪ್ರಾಣಿ ಬಲಿ ಬೇಡ ಎಂದು ಆಗ್ರಹಿಸಿದರು.

ಮೋದಿ ಸರ್ಕಾರದಲ್ಲಿಯೇ ಬೀಫ್ ಸಾಗಾಣೆಯಲ್ಲಿ ವಿಶ್ವದಲ್ಲಿ 2ನೇ ಸ್ಥಾನದಲ್ಲಿದೆ. ಇದು ದುರಂತದ ಸಂಗತಿ. ಮೋದಿ ಅವರಿಗೆ ರಾಷ್ಟ್ರದ ಬಗ್ಗೆ ಕಳಕಳಿ ಇದ್ದರೆ ಭೂಮಿ, ನಾಡು ಸಂರಕ್ಷಣೆ ಇದ್ದರೆ ಪ್ರಯತ್ನ ಮಾಡಲಿ. ಯಾವುದೇ ಪ್ರಾಣಿ ಕೊಂದು ರಪ್ಪು ಮಾಡುವ ಪಾಲಿಸಿ ರದ್ದು ಮಾಡಿ. ದೇವಾಲಯಗಳು ವಧುಗಾರ ಕೇಂದ್ರ ಆಗಿವೆ. ಜಾತ್ರೆಗಳು ಕಟುಕರ ಕೇಂದ್ರ ಆಗುತ್ತಿವೆ ಎಂದು ದಯಾನಂದ ಸ್ವಾಮೀಜಿ ಹೇಳಿದರು.

ಟಾಪ್ ನ್ಯೂಸ್

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.