Koppala; ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಮಗು ಸಾವು; ಸಂಬಂಧಿಕರ ಆಕ್ರೋಶ


Team Udayavani, May 29, 2024, 3:39 PM IST

koppala

ಕೊಪ್ಪಳ: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಮಗು ಸಾವನ್ನಪ್ಪಿದ್ದಾರೆಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳದ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಪ್ರತಿಭಾ ಹಿರೇಮಠ (25) ಸಾವನ್ನಪ್ಪದ ಮಹಿಳೆ. ಖಾಸಗಿ ಆಸ್ಪತ್ರೆ ವೈದ್ಯ ಡಾ ಮಹೇಶ ಮೇಲೆ ನಿರ್ಲಕ್ಷ್ಯದ ಆರೋಪ ಮಾಡಲಾಗಿದೆ.

ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ ಪ್ರತಿಭಾ ಹಿರೇಮಠ ಮಂಗಳವಾರ ಕೊಪ್ಪಳ ಗೋವನಕೊಪ್ಪ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಿಪಿ ಹೆಚ್ಚಾದ ಹಿನ್ನಲೆಯಲ್ಲಿ ವೈದ್ಯರು ರಾತ್ರಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.

ಜಿಲ್ಲಾಸ್ಪತ್ರೆಗೆ ಬರುವ ವೇಳೆಯಲ್ಲಿಯೇ ಹೊಟ್ಟೆಯಲ್ಲಿಯೇ ಶಿಶು ಸಾವನ್ನಪ್ಪಿತ್ತು. ಅದಾದ ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಇಂದು ಪ್ರತಿಭಾ ಮೃತಪಟ್ಟಿದ್ದಾರೆ. ಡಾ. ಮಹೇಶ ವಿರುದ್ಧ ಪ್ರತಿಭಾ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.