![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-415x229.jpg)
ಬೇಂಗಮಲೆ: ಕಾರು-ಟಿಪ್ಪರ್ ನಡುವೆ ಸರಣಿ ಅಪಘಾತ
Team Udayavani, May 29, 2024, 8:30 PM IST
![ಬೇಂಗಮಲೆ: ಕಾರು-ಟಿಪ್ಪರ್ ನಡುವೆ ಸರಣಿ ಅಪಘಾತ](https://www.udayavani.com/wp-content/uploads/2024/05/SULLIA-1-1-620x288.jpg)
ಸುಳ್ಯ: ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಸೋಣಂಗೇರಿ-ಬೆಳ್ಳಾರೆ ರಸ್ತೆಯ ಬೇಂಗಮಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಎದುರು ಗಡೆಯಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಮೂರು ವಾಹನಗಳು ಜಖಂಗೊಂಡಿದ್ದು, ಚಾಲಕ, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಟಾಪ್ ನ್ಯೂಸ್
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-150x83.jpg)
Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ
![ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ](https://www.udayavani.com/wp-content/uploads/2024/06/5-19-150x90.jpg)
ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
![8-health](https://www.udayavani.com/wp-content/uploads/2024/06/8-health-150x90.jpg)
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.