Nellyadi: ಬೈಕ್‌ ಪಲ್ಟಿ; ಸಹಸವಾರನಿಗೆ ಗಾಯ


Team Udayavani, May 29, 2024, 9:00 PM IST

Nellyadi: ಬೈಕ್‌ ಪಲ್ಟಿ; ಸಹಸವಾರನಿಗೆ ಗಾಯ

ಉಪ್ಪಿನಂಗಡಿ: ಬೈಕ್‌ ಸ್ಕಿಡ್‌ ಆಗಿ ಬಿದ್ದ ಪರಿಣಾಮ ಬೈಕ್‌ನ ಸಹಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನೆಲ್ಯಾಡಿ ಗ್ರಾಮದ ಮಕ್ಕಿಗದ್ದೆಯಲ್ಲಿ ಸಂಭವಿಸಿದೆ.

ಇಲ್ಲಿನ ಶಾಸ್ತಾರೇಶ್ವರ ದೇವಸ್ಥಾನದ ಕಡೆಗೆ ರಾಮ್‌ರಾಜ್‌ ಅವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್‌ ಮಕ್ಕಿಗದ್ದೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಸಹ ಸವಾರ ಸ್ವಸ್ತಿಕ್‌ ಗಂಭೀರ ಗಾಯಗೊಂಡರು.

ತತ್‌ಕ್ಷಣ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಬೈಕ್‌ ಸವಾರ ರಾಮ್‌ರಾಜ್‌ಗೆ ಸಣ್ಣಪುಟ್ಟ ಗಾಯವಾಗಿದೆ.

ಈ ಬಗ್ಗೆ ಮಕ್ಕಿಗದ್ದೆ ನಿವಾಸಿ ಗೋಪಾಲಕೃಷ್ಣ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.