Jai Shri Ram ಹಾಡಿಗೆ ಆಕ್ಷೇಪ… ಮಾರಾಮಾರಿ: ಘಟನೆ ಖಂಡಿಸಿ ಹಿಂದೂ ಪರ ಸಂಘಟನೆ ಪ್ರತಿಭಟನೆ
Team Udayavani, May 30, 2024, 3:34 PM IST
ಬೀದರ್ : ಬೀದರ್ ನ ಜಿಎನ್ ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೈ ಶ್ರೀರಾಮ ಹಾಡಿಗೆ ವಿದ್ಯಾರ್ಥಿಗಳ ನೃತ್ಯಕ್ಕೆ ಆಕ್ಷೇಪಿಸಿ ಮಾರಾಮಾರಿ ನಡೆದಿರುವ ಘಟನೆ ಖಂಡಿಸಿ ಎಬಿವಿಪಿ ಮತ್ತು ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಸಂಘಟನೆ ಸದಸ್ಯರು ಡಿಸಿ ಮತ್ತು ಎಸ್ಪಿಗೆ ಮನವಿ ಪತ್ರ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ: Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.