Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ
ಶಿವ ದೇಗುಲಕ್ಕೆ ಪ್ರಯಾಣಿಸುತ್ತಿದ್ದರು...
Team Udayavani, May 30, 2024, 5:40 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ನಗರದ ತಾಂಡಾ ಪ್ರದೇಶದ ಬಳಿ ಗುರುವಾರ ಆಳವಾದ ಕಂದರಕ್ಕೆ ಬಸ್ ಬಿದ್ದ ಪರಿಣಾಮ ಕನಿಷ್ಠ 21 ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಸ್ನಲ್ಲಿ ಉತ್ತರ ಪ್ರದೇಶದ ಹತ್ರಾಸ್ನಿಂದ ಪ್ರಯಾಣಿಕರು ತೆರಳುತ್ತಿದ್ದರು. ಅವರು ಜಮ್ಮುವಿನಿಂದ ರಿಯಾಸಿ ಜಿಲ್ಲೆಯ ಶಿವ ಖೋರಿ ದೇಗುಲಕ್ಕೆ ಪ್ರಯಾಣಿಸುತ್ತಿದ್ದರು. ಜಮ್ಮು-ಪೂಂಚ್ ಹೆದ್ದಾರಿಯ ಕಾಳಿ ಧಾರ್ ಮಂದಿರದ ಬಳಿ ಬಸ್ ಕಮರಿಗೆ ಬಿದ್ದು ಭೀಕರ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಅಖ್ನೂರ್ನ ಸ್ಥಳೀಯ ಆಸ್ಪತ್ರೆಗೆ ಮತ್ತು ಜಮ್ಮುವಿನ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.