Siddapur ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ; ಆರೋಪಿ ವಶಕ್ಕೆ
Team Udayavani, May 30, 2024, 7:39 PM IST
ಸಿದ್ದಾಪುರ: ಸಿದ್ದಾಪುರ ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ, ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರಿಗೆ ಬಂದ ಮಾಹಿತಿಯಂತೆ ಆರೋಪಿ ಆಜ್ರಿ ಗ್ರಾಮದ ಗೋರಿಜೆಡ್ಡು ಪ್ರವೀಣ್(26)ನನ್ನು ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆಯ ಠಾಣಾಧಿಕಾರಿ ನಾಸೀರ್ ಹುಸೇನ್ ಅವರು ಆರೋಪಿ ಪ್ರವೀಣ್ನನ್ನು ವಶಕ್ಕೆ ಪಡೆದು, ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Bantwala: ಮರ ಬಿದ್ದು ಕೋಳಿ ಫಾರಂ ಜಖಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.