Koppal: ಈಜಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಬಾಲಕಿಯರು
Team Udayavani, May 30, 2024, 9:35 PM IST
ಕೊಪ್ಪಳ: ತಾಲೂಕಿನ ಜಿನ್ನಾಪೂರ ತಾಂಡಾದಲ್ಲಿ ಬಾವಿಯಲ್ಲಿ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತರನ್ನು ಸೌಂದರ್ಯ ರತ್ನಪ್ಪ ಪೂಜಾರ( 11) ಹಾಗೂ ಲಕ್ಷ್ಮಿ ಶರಣಪ್ಪ ಪೂಜಾರ( 11) ಎಂದು ಗುರುತಿಸಲಾಗಿದೆ.
ಇಬ್ಬರು ಬಾಲಕಿಯರು ಸೇರಿ ನಾಲ್ವರು ತಾಂಡಾದ ಬಳಿಯ ಸಣ್ಣ ಬಾವಿಯಲ್ಲಿ ಈಜಲು ತೆರಳಿದ್ದರು. ಇಬ್ಬರು ಮಹಿಳೆಯರು ಮಾತ್ರ ಈಜಿ ದಡಕ್ಕೆ ಬಂದಿದ್ದಾರೆ. ಇನ್ನಿಬ್ಬರು ಬಾಲಕಿಯರು ಬಾವಿಯಲ್ಲಿ ಸಿಲುಕಿಕೊಂಡು ಮೃತ ಪಟ್ಟಿದ್ದಾರೆ.
ರತ್ನಪ್ಪ ಪೂಜಾರ ಅವರಿಗೆ 3 ಹೆಣ್ಣು ಮತ್ತು ಒಂದು ಗಂಡು ಮಗುವಿದೆ. ಇದರಲ್ಲಿ ಮೃತಪಟ್ಟ ಸೌಂದರ್ಯ ಮೂರನೇ ಪುತ್ರಿ. ಇನ್ನೂ ಶರಣಪ್ಪ ಪೂಜಾರ ಅವರಿಗೆ 5 ಜನ ಹೆಣ್ಣು ಮಕ್ಕಳು, ಓರ್ವ ಗಂಡು ಮಗುವಿದೆ. ಇವರಲ್ಲಿ ಲಕ್ಷ್ಮಿ ಮೃತಪಟ್ಟಿದ್ದಾಳೆ. ಮಕ್ಕಳ ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.